ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಎಲ್ಲಾ ಹಂತದ ವಿದ್ಯಾರ್ಥಿ ವೇತನ ಮುಂದುವರಿಕೆ
ಎಲ್ಲಾ ಹಂತದ ವಿದ್ಯಾರ್ಥಿ ವೇತನಗಳು ಮುಂದುವರೆಯಲಿವೆ. ಯಾವ ವಿದ್ಯಾರ್ಥಿ ವೇತನಗಳನ್ನೂ ಸ್ಥಗಿತಗೊಳಿಸಿಲ್ಲ ಎಂದು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.ಕಲಾಪದಲ್ಲಿ ಸದಸ್ಯ ಮರಿತಿಬ್ಬೇಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಒಂದರಿಂದ ಎಂಟನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ವಿದ್ಯಾರ್ಥಿವೇತನ ನೀಡಲಿದೆ.
ಕಲಾಪದಲ್ಲಿ ಸದಸ್ಯ ಮರಿತಿಬ್ಬೇಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಒಂದರಿಂದ ಎಂಟನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ವಿದ್ಯಾರ್ಥಿವೇತನ ನೀಡಲಿದೆ.ಈ ವರ್ಷ ಹಣದ ಕೊರತೆಯಾಗಿರಬಹುದು. ಆದರೆ, ಯಾವ ವಿದ್ಯಾರ್ಥಿ ವೇತನವನ್ನು ಸ್ಥಗಿತ ಮಾಡುವುದಿಲ್ಲ ಎಂದು ಸಚಿವರು ಹೇಳಿದ್ದಾರೆ.