ಸ್ಟಾಫ್ ಸೆಲೆಕ್ಷನ್ ಕಮಿಷನ್(SSC) ಯಲ್ಲಿ 11,409 ಉದ್ಯೋಗಾವಕಾಶಗಳು….!
ಸ್ಟಾಫ್ ಸೆಲೆಕ್ಷನ್ ಕಮಿಷನ್(SSC) ಯಲ್ಲಿ 11,409 ಹುದ್ದೆಗಳಿಗೆ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. 10,880 ಮಲ್ಟಿ ಟಾಸ್ಕಿಂಗ್ ಸ್ಟಾಪ್ (MTS) ಹುದ್ದೆಗಳು, 529 ಹವಾಲ್ದಾರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 17.02.2023. ಇದು ಕಂಪ್ಯೂಟರ್ ಆಧಾರಿತ ಪರೀಕ್ಷೆಯಾಗಿರುತ್ತದೆ .
1.ಶೈಕ್ಷಣಿಕ ಅರ್ಹತೆ :- ಮಾನ್ಯತೆ ಪಡೆದ ಮಂಡಳಿಯಿಂದ ಮೆಟ್ರಿಕ್ಯುಲೇಷನ್ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ.
2.ವಯಸ್ಸಿನ ಮಿತಿ :- 18 ರಿಂದ 25.
3.ವೇತನ :- 18000-25000.
ಮೀಸಲಾತಿ ವಿವರಗಳು ಸೇರಿದಂತೆ ಸಂಪೂರ್ಣ ವಿವರಗಳಿಗಾಗಿ ಈ ಕೆಳಗಿನ ಲಿಂಕ್ ಗೆ ಭೇಟಿ ನೀಡಿ. https://ssc.nic.in/