ಭಾರತೀಯ ಅಂಚೆಯಲ್ಲಿ 40 ಸಾವಿರ ಹುದ್ದೆಗಳಿಗೆ ಅಧಿಸೂಚನೆ ……!
ಭಾರತೀಯ ಅಂಚೆ 40 ಸಾವಿರ ಹುದ್ದೆಗಳಿಗೆ ಅಧಿಸೂಚನೆಯನ್ನು ಹೊರಡಿಸಿದೆ. ದೇಶಾದ್ಯಂತ 40,889 ಗ್ರಾಮೀಣ ಡಾಕ್ ಸೇವಕ (GDS) ಹುದ್ದೆಗಳಿಗೆ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ.
ವಿದ್ಯಾರ್ಹತೆ : 10ನೇ ತರಗತಿ ಉತ್ತೀರ್ಣರಾಗಿರಬೇಕು.
ಕೊನೆಯ ದಿನಾಂಕ : ಫೆಬ್ರವರಿ 16
ವಯೋಮಿತಿ : 18 ವರ್ಷದಿಂದ 40 ವರ್ಷಗಳ ನಡುವೆ ಇರಬೇಕು.
ಆಸಕ್ತ ಅಭ್ಯರ್ಥಿಗಳು indiapostgdsonline.gov.in ವೆಬ್‌ಸೈಟ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
ಅಭ್ಯರ್ಥಿಗಳ ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ವೆಬ್‌ಸೈಟ್ ನೋಡಿ.