ಹುನಗುಂದ ತಾಲೂಕ ಮಟ್ಟದ ಜನ ಸ್ಪಂದನ ಕಾರ್ಯಕ್ರಮ.
ಹುನಗುಂದ ಜೂನ್.26

ದಿನಾಂಕ:- 27-06-2024 ರಂದು ಮಧ್ಯಾಹ್ನ 3-00 ಗಂಟೆಗೆ ಮಾನ್ಯ ಶಾಸಕರು, ಹುನಗುಂದ ಮತಕ್ಷೇತ್ರ ಹಾಗೂ ಮಾನ್ಯ ಜಿಲ್ಲಾಧಿಕಾರಿಗಳು, ಬಾಗಲಕೋಟ ರವರ ಅಧ್ಯಕ್ಷತೆಯಲ್ಲಿ ಜರುಗುವ ತಾಲೂಕ ಮಟ್ಟದ ಜನ ಸ್ಪಂದನಾ ಕಾರ್ಯಕ್ರಮವನ್ನು ಶ್ರೀ ವೆಂಕಟೇಶ್ವರ ಕಲ್ಯಾಣ ಮಂಟಪ ಹುನಗುಂದ, ತಾವೆಲ್ಲರೂ ಸದರಿ ಕಾರ್ಯಕ್ರಮಕ್ಕೆ ಉಪಸ್ಥಿತರಿರುವಂತೆ ಪತ್ರಿಕಾ ಪ್ರಕಟಣೆ ಮೂಲಕ ಕೋರಲಾಗಿದೆ.