18 ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ K.M.ರೇವಣ್ಣ ಆಯ್ಕೆ….!
ಚಿಕ್ಕಮಂಗಳೂರು :
ಚಿಕ್ಕಮಂಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಸೂರಿ ಶ್ರೀನಿವಾಸ್ ರವರು ತರೀಕೆರೆ ತಾಲೂಕಿನ ರಂಗೇನಹಳ್ಳಿ ಗ್ರಾಮದಲ್ಲಿ 18ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ನಡೆಸಲು ಸಮ್ಮೇಳನ ಅಧ್ಯಕ್ಷರಾಗಿ ಕೆಎಂ ರೇವಣ್ಣ ರವರನ್ನು ಸರ್ವ ಸದಸ್ಯರ ಸಮ್ಮತಿ ಮೇರೆಗೆ ಆಯ್ಕೆ ಮಾಡಿ ಸನ್ಮಾನಿಸಿ ಗೌರವಿಸಲಾಯಿತು.
ತರೀಕೆರೆ ಪ್ರವಾಸಿ ಮಂದಿರದಲ್ಲಿ ಕರೆದಿದ್ದ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.