ಚಿತ್ರದುರ್ಗ ಜಿಲ್ಲಾ ರೆಡ್ಡಿ ಸಮುದಾಯದವರ ಜಿಲ್ಲಾ ಉಸ್ತುವಾರಿಗಳ ಸಚಿವರ ಜೊತೆಗೆ ಎನ್.ವೈ.ಗೋಪಾಲಕೃಷ್ಣ ಶಾಸಕರು ಭಾಗವಹಿಸಿದ್ದರು.
ಮೊಳಕಾಲ್ಮೂರು ಜುಲೈ.22

ಚಿತ್ರದುರ್ಗನಗರದ ರೆಡ್ಡಿ ಸಮುದಾಯ ಭವನದಲ್ಲಿ, ಜಿಲ್ಲಾ ನಾಯಕ ಸಮಾಜದ ವತಿಯಿಂದ ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರಾದ ಸನ್ಮಾನ ಶ್ರೀ ಎನ್ ವೈ ಗೋಪಾಲಕೃಷ್ಣ ಶಾಸಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಗೌರವ ಸ್ವೀಕರಿಸಿ ಮಾತನಾಡಿದರು ಮಾಜಿ ಸಚಿವರಾದ ಶ್ರೀ ಎಚ್.ಆಂಜನೇಯ,ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಶ್ರೀಬಿ.ಎನ್.ಚಂದ್ರಪ್ಪ,ಶಾಸಕರಾದ ಶ್ರೀ ಟಿ.ರಘುಮೂರ್ತಿ, ಶ್ರೀ ಕೆ.ಸಿ.ವೀರೇಂದ್ರ ಪಪ್ಪಿ, ನಾಯಕ ಸಮಾಜದ ಜಿಲ್ಲಾಧ್ಯಕ್ಷರಾದ ಶ್ರೀ ಎಚ್.ಕೆ.ಕೃಷ್ಣಮೂರ್ತಿ, ನಗರಸಭೆ ಮಾಜಿ ಅಧ್ಯಕ್ಷ ಶ್ರೀ ಬಿ.ಕಾಂತರಾಜು, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಶ್ರೀ ತಿಪ್ಪೇಸ್ವಾಮಿ, ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು ಎಂದು ವರದಿಯಾಗಿದೆ.
ತಾಲೂಕ ವರದಿಗಾರರು:ತಿಪ್ಪೇಸ್ವಾಮಿ.ಹೋಬಾಳೆ. ಮೊಳಕಾಲ್ಮೂರು