ಭಾರತೀಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಜಿಎಚ್ ಶ್ರೀನಿವಾಸರಾವರು ಹಮಾಲಿ ಕಾರ್ಮಿಕರನ್ನು ಭೇಟಿ ಮಾಡಿ ಮತಯಾಚಿಸಿದರು.
ತರೀಕೆರೆ ಮೇ.1

ತರೀಕೆರೆ ವಿಧಾನಸಭಾ ಕ್ಷೇತ್ರದ ಭಾರತೀಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಜಿಎಚ್ ಶ್ರೀನಿವಾಸರವರು ಹಮಾಲಿ ಕಾರ್ಮಿಕರನ್ನು ಭೇಟಿ ಮಾಡಿ ಮತಯಾಚನೆ ಮಾಡಿದರು. ಈ ಸಂದರ್ಭದಲ್ಲಿ ಪುರಸಭಾ ಮಾಜಿ ಅಧ್ಯಕ್ಷರಾದ ಪ್ರಕಾಶ್ ವರ್ಮ, ಧರ್ಮರಾಜ್, ಪುರಸಭಾ ಸದಸ್ಯರಾದ ಟಿ ಜಿ ಲೋಕೇಶ್, ಅಶೋಕ್ ಕುಮಾರ್, ಅನಿಲ್, ಮಾಜಿ ಪುರಸಭಾ ಸದಸ್ಯರಾದ ರಮೇಶ್, ಕೃಷ್ಣ, ಹಾಗೂ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಮತಯಾಚನೆಯಲ್ಲಿ ಭಾಗವಹಿಸಿದ್ದರು.
ಜಿಲ್ಲಾ ವರದಿಗಾರರು:ಎನ್.ವೆಂಕಟೇಶ್.ತರೀಕೆರೆ