ಪಕ್ಷೇತರ ಅಭ್ಯರ್ಥಿ ಎಚ್.ಎಂ.ಗೋಪಿಕೃಷ್ಣರವರ ನೂರಾರು ಕಾರ್ಯಕರ್ತರೊಂದಿಗೆ ಮತ ಯಾಚಿಸಿದರು.
ತರೀಕೆರೆ ಮೇ.5
ಗುರುವಾರ ರಾತ್ರಿ ತರೀಕೆರೆ ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಎಚ್ ಎಂ ಗೋಪಿಕೃಷ್ಣರವರ ಗುರುತು ಗ್ಯಾಸ್ ಸಿಲಿಂಡರನ್ನು ಹೊತ್ತು ಚಂದ್ರು ಮತ್ತು ನೂರಾರು ಜನ ಕಾರ್ಯಕರ್ತರೊಂದಿಗೆ ಮತಯಾಚನೆ ಮಾಡಿದರು.
ಜಿಲ್ಲಾ ವರದಿಗಾರರು:ಎನ್.ವೆಂಕಟೇಶ್.ತರೀಕೆರೆ
