“ಸೈದ್ದಾಚೆತನ ಸೇವಾ ರತ್ನ”ಪ್ರಶಸ್ತಿಯನ್ನು ನೀಡಿ ಸನ್ಮಾನಿಸಿ ಗೌರವಿಸಿದರು.
ಇಂಡಿ ಮೇ.6

ಇಂಡಿ ಪಟ್ಟಣದ ಓಂಕಾರಾಶ್ರಮ, ಸಿದ್ಧಾರೂಢದ ಮಠದ ಜಾತ್ರಾ ಮಹೋತ್ಸವದಲ್ಲಿ ಇಂಡಿ ತಾಲೂಕಿನ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಆರ್ ವಿ ಪಾಟೀಲರ ಶೈಕ್ಷಣಿಕ ಸಾಧನೆಯನ್ನು ಗುರುತಿಸಿ,ಶ್ರೀಮಠದ ಪೀಠಾಧಿಪತಿಗಳಾದ ಡಾ ಸ್ವರೂಪಾನಂದ ಸ್ವಾಮೀಜಿ ಅವರು “ಸಿದ್ಧಚೇತನ ಸೇವಾ ರತ್ನ” ಪ್ರಶಸ್ತಿಯನ್ನು ನೀಡಿ ಸನ್ಮಾನಿಸಿ ಗೌರವಿಸಿದರು.
ಜಿಲ್ಲಾ ವರದಿಗಾರರು:ಬೀ.ಎಸ್.ಹೊಸೂರ್.ವಿಜಯಪುರ