ಎರಡು ದಿನ ಶಾಲಾ ಕಾಲೇಜಿಗೆ ರಜೆ ಘೋಷಿಸಿದ – ಮೊಹಮ್ಮದ್ ರೋಷನ್ ಜಿಲ್ಲಾಧಿಕಾರಿಗಳು.
ಖಾನಾಪುರ ಜು.18

ಬೆಳಗಾವಿ ಜಿಲ್ಲೆಯ ಖಾನಾಪೂರ ತಾಲೂಕಿನಲ್ಲಿ ಹೆಚ್ಚಿನ ಮಳೆಯಾಗುತ್ತಿರುವ ಕಾರಣ ದಿನಾಂಕ : 19.07.2024 ಹಾಗೂ 20.07.2024 ಎರಡು ದಿನ ಖಾನಾಪೂರ ತಾಲೂಕಿನ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳಾದ ಮೊಹಮ್ಮದ ರೋಷನ್ ಅವರು ಆದೇಶಿಸಿದ್ದಾರೆ.
ಜಿಲ್ಲಾ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್:ಎಂ.ಎಂ. ಶರ್ಮಾ ಬೆಳಗಾವಿ.