ಶಾಲಾ ಪ್ರಾರಂಭೋತ್ಸವ ಹಾಗೂ ವಿದ್ಯಾರ್ಥಿಗಳಿಗೆ ಸಮವಸ್ತ್ರ, ಪಠ್ಯಪುಸ್ತಕ, ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಮೊಳಕಾಲ್ಮುರು ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರಾದ ಸನ್ಮಾನ್ಯ ಎನ್. ವೈ. ಗೋಪಾಲಕೃಷ್ಣ……
ರಾಂಪುರ ( ಮೇ.31) :
ಇಂದು ಮೊಳಕಾಲ್ಮುರು ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರಾದ ಸನ್ಮಾನ್ಯ ಎನ್. ವೈ. ಗೋಪಾಲಕೃಷ್ಣರವರು ರಾಂಪುರದ ಶ್ರೀ ಗಡ್ಡೆ ವೀರಭದ್ರಪ್ಪ ಮಾದರಿ ಹಿರಿಯ ಪ್ರಾಥಮಿಕ ಶಾಲೆ. ಶಾಲಾ (ಜಿ ಎಂ ಎಸ್ ಆರ್ )ಪ್ರಾರಂಭೋತ್ಸವ ಹಾಗೂ ವಿದ್ಯಾರ್ಥಿಗಳಿಗೆ ಸಮವಸ್ತ್ರ,ಪಠ್ಯಪುಸ್ತಕ,ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.


ಈ ಸಂದರ್ಭದಲ್ಲಿ ತಹಸಿಲ್ದಾರ್ ಎಂ. ವಿ. ರೂಪ ತಾಲ್ಲೂಕ್ ಪಂಚಾಯತಿ ಇ.ಓ.ಜಾನಕಿರಾಮ್
ಬಿ ಇ ಓ ಜಯಲಕ್ಷ್ಮಿ ಶಾಲಾ ಮುಖ್ಯ ಉಪಾಧ್ಯಾಯರು ಶಿಕ್ಷಕರು,ವಿದ್ಯಾರ್ಥಿ,ವಿದ್ಯಾರ್ಥಿನಿಯರು, ಭಾಗವಹಿಸಿದ್ದರು, ಎಂದು ವರದಿಯಾಗಿದೆ.
ತಾಲೂಕ ವರದಿಗಾರರು:ತಿಪ್ಪೇಸ್ವಾಮಿ.ಹೊಂಬಾಳೆ. ಮೊಳಕಾಲ್ಮೂರು