ಉಜ್ಜಿನಿ ಗ್ರಾಮ ಪಂಚಾಯಿತಿಯಲ್ಲಿ 68ನೇ ಕನ್ನಡ ರಾಜ್ಯೋತ್ಸವ ಆಚರಣೆ.
ಉಜ್ಜಿನಿ ನವೆಂಬರ್.1

ಉಜ್ಜಿನಿ ಗ್ರಾಮ ಪಂಚಾಯಿತಿಯಿಂದ 68.ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶ್ರೀಮತಿ ಡಿ ನಿಂಗಮ್ಮ ಧ್ವಜಾರೋಹಣ ಕಾರ್ಯಕ್ರಮವನ್ನು ನೆರವೇರಿಸಿದರು.ಈ ಕಾರ್ಯಕ್ರಮದಲ್ಲಿ ಉಪಾಧ್ಯಕ್ಷರಾದ ಶ್ರೀಮತಿ ಎ ಪುಷ್ಪಾವತಿ ಪಿಡಿಓ ಬಿ ಜಯಮ್ಮ ಎಸ್ ಎಸ್ ಡಿ ಎ ಮಂಜಪ್ಪ ಹಾಗೂ ಗ್ರಾಮ ಪಂಚಾಯಿತಿಯ ಎಲ್ಲಾ ಸದಸ್ಯರು ಅಂಗನವಾಡಿ ಕಾರ್ಯಕರ್ತೆಯರು ಆಶಾ ಕಾರ್ಯಕರ್ತೆಯರು ಮಹಿಳಾ ಒಕ್ಕೂಟದ ಸದಸ್ಯರು ಗ್ರಾಮ ಪಂಚಾಯತಿ ಸಿಬ್ಬಂದಿ ವರ್ಗದವರು ಶಾಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.
ತಾಲೂಕ ವರದಿಗಾರರು:ಪ್ರದೀಪ್.ಕುಮಾರ್.ಸಿ ಕೊಟ್ಟೂರು