ವಿಶ್ವ ಪರಿಸರ ದಿನಾಚರಣೆ.
ತರೀಕೆರೆ ಜೂನ್.5

ತರೀಕೆರೆ ಪಟ್ಟಣದ ಹಳಿಯೂರು ಗ್ರಾಮದ ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಮಾಡಲಾಯಿತು . ವೈದ್ಯಧಿಕಾರಿಯದ ಡಾ. ದೇವರಾಜ್ ಉದ್ಘಾಟನೆ ಮಾಡಿದರು. ಮುಖ್ಯ ಅತಿಥಿಗಳಾಗಿ ತಾಲೂಕು ವೈದ್ಯಧಿಕಾರಿಯಾದ ಡಾ. ಚಂದ್ರಶೇಖರ್, ಡಾ. ಶ್ರೀನಿವಾಸ್, ಡಾ. ಭಾಗ್ಯಲಕ್ಷ್ಮಿ, ಡಾ. ನಾಗರಾಜ್, ಪುರಸಭಾ ಸ್ಥಾಯಿ ಸಮಿತಿ ಅಧ್ಯಕ್ಷರಾದ ಕುಮಾರಪ್ಪ, ಶ್ರೀಗಂಧ ಬೆಳೆಗಾರರ ಸಂಘದ ಅಧ್ಯಕ್ಷರಾದ ವಿಶುಕುಮಾರ್, ರೋಟರಿ ಸಂಸ್ಥೆಯ ಅಧ್ಯಕ್ಷರಾದ ದಯಾನಂದ ಉಪಸ್ಥಿತರಿದ್ದರು.
ಜಿಲ್ಲಾ ವರದಿಗಾರರು:ಎನ್.ವೆಂಕಟೇಶ್.ತರೀಕೆರೆ