ನಿಧನ ವಾರ್ತೆ : ಗುನ್ನಳ್ಳಿ ರಾಮಾಂಜಿನಿ ವಾಲ್ಮೀಕಿ ಸಮುದಾಯದ ಮುಖಂಡರು ನಿಧನ – ಕೂಡ್ಲಿಗಿ.

ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕೂಡ್ಲಿಗಿ ಪಟ್ಟಣದ 12ನೇ ವಾರ್ಡಿನ ಗುನ್ನಳ್ಳಿ ರಾಮಾಂಜಿನಿ ರವರು (42) ಇವರು ಕೆಲವು ದಿನಗಳಿಂದ ಅನಾರೋಗ್ಯ ದಿಂದ ಬಳಲುತ್ತಿದ್ದು ಸೋಮವಾರ ಬೆಳಗ್ಗೆ 3.30 ರ ಸಮಯಲ್ಲಿ ಸಿಟಿ ಆಸ್ಪತ್ರೆ ಬಳ್ಳಾರಿಯಲ್ಲಿ ನಿಧನ ಹೊಂದಿರುತ್ತಾರೆ. ಇವರಿಗೆ ಒಬ್ಬ ಮಗಳು ಸೋನು ಒಬ್ಬ ಗಂಡು ಮಗ ಚಿನ್ನು ಮತ್ತು ಹೆಂಡತಿ, ಸಹೋದರ, ಸಹೋದಿಯರು ಕುಟುಂಬವನ್ನು ಸಮುದಾಯದ ಹಿರಿಯರು ಹಾಗೂ ರಕ್ತ ಸಂಬಂಧಿಗಳು ಮತ್ತು ವಂಶಸ್ಥರು ಸೇರಿದಂತೆ, ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. *ಅಂತ್ಯಕ್ರಿಯೆ:-* ಕೂಡ್ಲಿಗಿ ಪಟ್ಟಣದ ಇವರ ಅಂತ್ಯಕ್ರಿಯೆ ಮಂಗಳವಾರ ಬೆಳಿಗ್ಗೆ 12:30 ಕ್ಕೆ ಗಂಟೆಗೆ, ಗ್ರಾಮದ ಅಂಚಿನಲ್ಲಿರುವ ಶಾಂತಿ ವನದಲ್ಲಿ ಅಂತ್ಯಕ್ರಿಯೆ ಜರುಗಲಿದೆ.ಎಂದು ಹಿರಿಯರು ತಿಳಿದ್ದಾರೆ *ಸಂತಾಪ:-* ಕೂಡ್ಲಿಗಿ ಪಟ್ಟಣ ಸೇರಿದಂತೆ ಹಾಗೂ ತಾಲೂಕಿನ ಸಮಸ್ತ ಸಮಾಜದವರು, ಹಾಗೂ ವಿವಿಧ ಸಮಾಜದವರು ಮುಖಂಡರಗಳು ಹಾಗೂ ಕೂಡ್ಲಿಗಿ ಕ್ಷೇತ್ರದ ಶಾಸಕರು, ಪಟ್ಟಣ ಪಂಚಾಯಿತಿಯ ಸದಸ್ಯರುಗಳು ಹಾಗೂ ಗುನ್ನಳ್ಳಿ ವಂಶಸ್ಥರು ಸೇರಿದಂತೆ ವಿವಿಧ ಜನ ಪ್ರತಿನಿಧಿಗಳು. ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ರೈತರು, ಕಾರ್ಮಿಕರು, ವಿವಿಧ ಪಕ್ಷಗಳ ಮುಖಂಡರು, ನಾಗರಿಕರು ಹಾಗೂ ಗಣ್ಯರು, ನಿಧನರಾದ ಗುನ್ನಳ್ಳಿ ರಾಮಾಂಜನಿ ರವರ ಅಗಲಿಕೆಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಜಿಲ್ಲಾ ವರದಿಗಾರರು:ರಾಘವೇಂದ್ರ.ಬಿ.ಸಾಲುಮನಿ. ಕೂಡ್ಲಿಗಿ

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.
Back to top button