ಡಾll ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆಯನ್ನು ವ್ಯಸನ ಮುಕ್ತ ಕಾರ್ಯಕ್ರಮಕ್ಕೆ ಎನ್.ವೈ.ಗೋಪಾಲಕೃಷ್ಣ ಶಾಸಕರು ಚಾಲನೆ ನೀಡಿದರು.
ಮೊಳಕಾಲ್ಮೂರು ಆಗಷ್ಟ.1

ಇಂದು ಮೊಳಕಾಲ್ಮೂರು ತಾಲೂಕು ಆಡಳಿತ ವತಿಯಿಂದ ತಾಲೂಕು ಆಡಳಿತ ಸೌಧ ಸಭಾಂಗಣದಲ್ಲಿ ಜನಪ್ರಿಯ ಶಾಸಕರಾದ ಶ್ರೀ ಎನ್. ವೈ. ಗೋಪಾಲಕೃಷ್ಣ ರವರು ಶ್ರೀ.ಡಾ.ಮಹಾಂತ ಶಿವಯೋಗಿಗಳ ಜನ್ಮದಿನಾಚರಣೆ ವ್ಯಸನ ಮುಕ್ತ ದಿನ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ತಾಲೂಕು ಮಟ್ಟದ ಅಧಿಕಾರಿಗಳ ಮೊದಲಾದವರು ಉಪಸ್ಥಿತರಿದ್ದರು ಎಂದು ವರದಿಯಾಗಿದೆ.
ತಾಲೂಕ ವರದಿಗಾರರು:ತಿಪ್ಪೇಸ್ವಾಮಿ.ಹೊಂಬಾಳೆ. ಮೊಳಕಾಲ್ಮೂರು