ಭಂಟನೂರ ಗ್ರಾಮ ಪಂಚಾಯತ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಬಿಜೆಪಿ ತೆಕ್ಕೆಗೆ.
ಭಂಟನೂರ ಆಗಷ್ಟ.3

ಬಾಗಲಕೋಟ ಜಿಲ್ಲೆಯ ಮುಧೋಳ ತಾಲೂಕಿನ ಭಂಟನೂರ ಗ್ರಾಮ ಪಂಚಾಯತ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಾದ ಅಧ್ಯಕ್ಷರಾಗಿ ಶ್ರೀಮತಿ ಸುನಂದಾ ಕಿಷ್ಟಪ್ಪ ದಾಸನಗೌಡರ ಉಪಾಧ್ಯಕ್ಷರಾಗಿ ಶ್ರೀ ಲಕ್ಷ್ಮಣ ರಗನ್ನವರ ಇವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಇವರಿಗೆ ಭಾರತೀಯ ಜನತಾ ಪಾರ್ಟಿ ಮುಧೋಳ ಮತಕ್ಷೇತ್ರ ವತಿಯಿಂದ ತುಂಬು ಹೃದಯದ ಅಭಿನಂದನೆಗಳು