ಶರಣಪ್ಪ ಹೂಲಗೇರಿ ಅವರಿಗೆ ರಾಜ್ಯ ಮಟ್ಟದ ಉತ್ತಮ ಉಪನ್ಯಾಸಕ ಪ್ರಶಸ್ತಿ.

ಹುನಗುಂದ ಸಪ್ಟೆಂಬರ್.3

ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಇತಿಹಾಸ ಉಪನ್ಯಾಸಕ ಶರಣಪ್ಪ ಕೆ.ಹೂಲಗೇರಿ ಅವರಿಗೆ ಈ ವರ್ಷದ ರಾಜ್ಯ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕೊಡಮಾಡುವ ವಾರ್ಷಿಕ ರಾಜ್ಯ ಮಟ್ಟದ ಉತ್ತಮ ಉಪನ್ಯಾಸಕ ಪ್ರಶಸ್ತಿ ದೊರೆತಿದೆ.ಇವರನ್ನು ಕಾಲೇಜಿನ ಸಿಡಿಸಿ ಅಧ್ಯಕ್ಷ ಶಾಸಕ ವಿಜಯಾನಂದ ಕಾಶಪ್ಪನವರ,ಸಿಡಿಸಿ ಸರ್ವ ಸದಸ್ಯರು ಹಾಗೂ ಉಪನ್ಯಾಸಕ ವೃಂದ, ಸಿಬ್ಬಂದಿಯವರು ಅಭಿನಂದಿಸಿದ್ದಾರೆ.

ತಾಲೂಕ ವರದಿಗಾರರು: ಮಲ್ಲಿಕಾರ್ಜುನ.ಎಂ. ಬಂಡರಗಲ್ಲ

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.
Back to top button