ಇಂದು ಬಸವೇಶ್ವರ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಸರ್ವ ಸಾಧಾರಣ ಸಭೆ.
ಹುನಗುಂದ ಸಪ್ಟೆಂಬರ್.23
ಪಟ್ಟಣದ ಪ್ರತಿಷ್ಠಿತ ಸಹಕಾರಿ ಬ್ಯಾಂಕ್ ಶ್ರೀ ಬಸವೇಶ್ವರ ಪತ್ತಿನ ಸಹಕಾರಿ ಸಂಘ ನಿಯಮಿತದ ಸನ್-೨೦೨೨-೨೩ ನೆಯ ಸಾಲಿನ 21 ನೆಯ ವಾರ್ಷಿಕ ಸರ್ವ ಸಾಧಾರಣ ಸಭೆಯನ್ನು ಸೆ.24 ರಂದು ರವಿವಾರ ಬೆಳಗ್ಗೆ 1೦ ಗಂಟೆಗೆ ಪಟ್ಟಣದ ಪುರಸಭೆ ಸಮುದಾಯ ಭವನದಲ್ಲಿ ಬ್ಯಾಂಕ್ ಅಧ್ಯಕ್ಷ ಬಸವರಾಜ ಹೊಸೂರ ಅವರ ಅಧ್ಯಕ್ಷತೆಯಲ್ಲಿ ಜರುಗಲಿದೆ.ಈ ಸಭೆಯಲ್ಲಿ ವಾರ್ಷಿಕ ವರದಿಯನ್ನು ಮಂಡಿಸಲಿದ್ದು.ಬ್ಯಾಂಕಿನ ಸರ್ವ ಸದಸ್ಯರು ಮತ್ತು ಸಾಲಗಾರರು ಹಾಗೂ ಗ್ರಾಹಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಬ್ಯಾಂಕ್ ಮುಖ್ಯ ಕಾರ್ಯನಿರ್ವಾಹಕ ಎಸ್.ಸಿ ಚಳಗೇರಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತಾಲೂಕ ವರದಿಗಾರರು:ಮಲ್ಲಿಕಾರ್ಜುನ.ಎಂ.ಬಂಡರಗಲ್ಲ.ಹುನಗುಂದ