ನಿಧನ ವಾರ್ತೆ: ಇಮ್ಮಡಾಪುರದ ದಂಡೆಮ್ಮ ನಿಧನ – ಕೂಡ್ಲಿಗಿ.

ಕೂಡ್ಲಿಗಿ ಸಪ್ಟೆಂಬರ್.28

ವಿಜಯನಗರ ಜಿಲ್ಲೆಯ ಕೂಡ್ಲಿಗಿ ಪಟ್ಟಣದ14ನೇ ವಾರ್ಡ ನಿವಾಸಿಯಾದ ಡಾ. ಬಿ. ಆರ್. ಅಂಬೇಡ್ಕರ್ ನಗರದ ಇಮ್ಮಡಾಪುರದ ದಂಡೆಮ್ಮ ರವರು (75) ಇವರು ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು ಈ ದಿನ ಬೆಳಿಗ್ಗೆ 9.30 ರ ಸಮಯಲ್ಲಿ ಬಳ್ಳಾರಿಯ ವಿಮ್ಸ್ ಹಾಸ್ಪೆಟಲ್ನಲ್ಲಿ ನಿಧಾನ ಹೊಂದಿರುತ್ತಾರೆ. ಇವರಿಗೆ ಓರ್ವ ಗಂಡು 4 ಜನ ಹೆಣ್ಣು ಮಕ್ಕಳಿದ್ದು ಇವರನ್ನು ಸಮುದಾಯದ ಹಿರಿಯರು ಅವರ ಮಕ್ಕಳು ಹಾಗೂ ಮೊಮ್ಮಕ್ಕಳು ಸೇರಿದಂತೆ, ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. *ಅಂತ್ಯಕ್ರಿಯೆ:-* ಮೃತರಾದ ಇಮುಡಾಪುರ ದಂಡೆಮ್ಮ ಇವರ ಅಂತ್ಯಕ್ರಿಯೆ ನಾಳೆ ಬೆಳಿಗ್ಗೆ 10:30ಕ್ಕೆ ಗಂಟೆಗೆ, ಪಟ್ಟಣದ ಅಂಚಿನಲ್ಲಿರುವ ಶಾಂತಿ ವನದಲ್ಲಿ ಜರುಗಲಿದೆ. *ಸಂತಾಪ:-* ಪಟ್ಟಣ ಸೇರಿದಂತೆ ತಾಲೂಕಿನ ಸಮಸ್ತ ಸಮಾಜದವರು, ಹಾಗೂ ವಿವಿಧ ಸಮಾಜದವರು ಮುಖಂಡರಗಳು ಹಾಗೂ ಇಮ್ಮಡಾಪುರ ವಂಶದವರು ಸೇರಿದಂತೆ ವಿವಿಧ ಜನ ಪ್ರತಿನಿಧಿಗಳು. ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ರೈತರು, ಕಾರ್ಮಿಕರು, ವಿವಿಧ ಪಕ್ಷಗಳ ಮುಖಂಡರು, ನಾಗರಿಕರು ಹಾಗೂ ಗಣ್ಯರು, ನಿಧನರಾದ ಇಮ್ಮಡಪುರದ ದಂಡೆಮ್ಮ ರವರ ಅಗಲಿಕಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಜಿಲ್ಲಾ ವರದಿಗಾರರು:ರಾಘವೇಂದ್ರ.ಬಿ.ಸಾಲುಮನಿ. ಕೂಡ್ಲಿಗಿ

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.
Back to top button