ಆರ್ಯ ಸಮಾಜದಿಂದ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ರವರಿಗೆ ಸನ್ಮಾನ.
ತರೀಕೆರೆ ಸಪ್ಟೆಂಬರ್.30

ಚಿಕ್ಕಮಗಳೂರು ಜಿಲ್ಲೆಯ ತರೀಕೆರೆಯ ಆರ್ಯ ಈಡಿಗ ಸಮಾಜದ ವತಿಯಿಂದ ಮಾನ್ಯ ಶಿಕ್ಷಣ ಮಂತ್ರಿಗಳಾದ ಶ್ರೀ ಮಧು ಬಂಗಾರಪ್ಪ ಹಾಗೂ ತರೀಕೆರೆಯ ಜನಪ್ರಿಯ ಶಾಸಕರಾದ ಶ್ರೀ ಜಿ.ಹೆಚ್.ಶ್ರೀ ನಿವಾಸ ಅವರನ್ನು ಸನ್ಮಾನಿಸಲಾಯಿತು.ಆರ್ಯ ಈಡಿಗ ಸಮಾಜದ ಮುಖಂಡರಾದ ಶ್ರೀ ರಾಘವೇಂದ್ರ ಈಡಿಗ,ಪುರಸಭಾ ಸದಸ್ಯರಾದ ಶ್ರೀಮತಿ ಪಾರ್ವತಮ್ಮ ತಿಮ್ಮಯ್ಯ, ಶಿಕ್ಷಕಿ ಶ್ರೀಮತಿ ಪ್ರತಿಭಾ ಶಂಕರ್, ಮಧುಸೂದನ ಈಡಿಗ,ಮನೋರಂಜನ್ ಈಡಿಗ,ದೇವರಾಜ್ ಈಡಿಗ,ಶರತ್ ಈಡಿಗ,ರಂಗೇನಹಳ್ಳಿ ಗ್ರಾಮ ಪಂಚಾಯತ್ ಸದಸ್ಯ ಶಿವು ಮತ್ತಿತರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಜಿಲ್ಲಾ ವರದಿಗಾರರು:ಎನ್.ವೆಂಕಟೇಶ್.ತರೀಕೆರೆ