ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಸ್ಥಾನಕ್ಕೆ ಅವಿರೋಧ ಆಯ್ಕೆ.
ದೂಪದಹಳ್ಳಿ ಜೂನ್. 16

ವಿಜಯನಗರ ಜಿಲ್ಲೆಯ ಕೊಟ್ಟೂರು ತಾಲೂಕಿನ ದೂಪದಹಳ್ಳಿ ಗ್ರಾಮದಲ್ಲಿ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರನ್ನಾಗಿ ಬಿ.ಮಣಿಕಂಠ ಉಪಾಧ್ಯಕ್ಷರನ್ನಾಗಿ ಪತ್ರಿಗೌಡ ಇವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಈ ಸಂದರ್ಭದಲ್ಲಿ ಪಿ.ಉಮೇಶ್ , ನಾಗರಾಜ್ ,ಕೆ.ಎಂ. ಸೋಮಲಿಂಗಯ್ಯ ,ಹುಚ್ಚಪ್ಪ,ಕೆ. ಅಣ್ಣಪ್ಪ,ಎಸ್ ಕೊಟ್ರೇಶ್ ಮತ್ತು ಕೃಷಿ ಪತ್ತಿನ ಸಹಕಾರ ಸಂಘದ ಸರ್ವ ಸದಸ್ಯರು ಊರಿನ ಗ್ರಾಮಸ್ಥರು ಸೇರಿದ್ದರು.
ತಾಲೂಕ ವರದಿಗಾರರು:ಪ್ರದೀಪ್.ಕುಮಾರ್.C. ಕೊಟ್ಟೂರು