ಹ್ಯಾಳ್ಯಾ ಗ್ರಾಮ ಪಂಚಾಯಿತಿ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆ.
ಹ್ಯಾಳ್ಯಾ ಅಕ್ಟೋಬರ್.12





2023-24ನೇ ಸಾಲಿನ ಅವಧಿಗೆ ಗ್ರಾಮ ಪಂಚಾಯಿತಿಗಳ ಚುನಾವಣೆಯಲ್ಲಿ ಹ್ಯಾಳ್ಯಾ ಗ್ರಾಮ ಪಂಚಾಯತಿಯಲ್ಲಿ ಅಧ್ಯಕ್ಷರಾಗಿ ಶ್ರೀಮತಿ ಡಿ ಹಾಲಮ್ಮ ಗಂಡ ನೀಜೇಶ್ ಕುಮಾರ್ ಹಾಗೂ ಉಪಾಧ್ಯಕ್ಷರಾಗಿ ಶ್ರೀ ನಾಗೇಶ್ ಡಿ ತಂದೆ ಸಣ್ಣ ತಿಮ್ಮಪ್ಪಇವರು ಆವಿರೋಧವಾಗಿ ಆಯ್ಕೆ ಆಗಿರುತ್ತಾರೆ.ಈ ಸಂದರ್ಭದಲ್ಲಿ ಚುನಾವಣೆ ಅಧಿಕಾರಿಯಾಗಿ ಡಾ. ಲೋಹಿತ್ ಕುಮಾರ್ ಸಹಾಯಕ ನಿರ್ದೇಶಕರು ಪಶು ಸಂಗೋಪನಾ ಇಲಾಖೆ ಕೂಡ್ಲಿಗಿ ಮತ್ತು ಸಿ ಎಚ್ ಎಂ ಗಂಗಾಧರ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಸರ್ವ ಸದಸ್ಯರು ಪೊಲೀಸ್ ಸಿಬ್ಬಂದಿ ವರ್ಗದವರು ಇದ್ದರು.
ತಾಲೂಕ ವರದಿಗಾರರು:ಪ್ರದೀಪ್.ಕುಮಾರ್.ಸಿ ಕೂಡ್ಲಿಗಿ