ನಿಂಬಳಗೇರೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಆಯ್ಕೆ.
ನಿಂಬಳಗೇರೆ ಅಕ್ಟೋಬರ್.13

2023-24 ನೇ ಸಾಲಿನ ನಿಂಬಳಗೇರಿ ಗ್ರಾಮ ಪಂಚಾಯತಿಯ ಎರಡನೇ ಅವಧಿಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆ ಚುನಾವಣೆಯ ಅಧಿಕಾರಿಯಾಗಿ ಜಗದೀಶ್ ಸಮಾಜ ಕಲ್ಯಾಣ ಇಲಾಖೆ ಇವರ ನೇತೃತ್ವದಲ್ಲಿ ಶುಕ್ರವಾರ ನಡೆಸಲಾಯಿತುನಿಂಬಳಗೇರಿ ಗ್ರಾಮ ಪಂಚಾಯತಿಯ ನೂತನ ಅಧ್ಯಕ್ಷರಾಗಿ ಶ್ರೀ ರಾಜಶೇಖರ ಗೌಡ್ರು, ಹಾಗೂ ಉಪಾಧ್ಯಕ್ಷರಾಗಿ ಶ್ರೀಮತಿ ಕೆ ಮಂಗಳಮ್ಮಗಂಡ ವೆಂಕಟೇಶ್ ಇವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.ಈ ಸಂದರ್ಭದಲ್ಲಿ ಪಂಚಾಯತ ಅಭಿವೃದ್ಧಿ ಅಧಿಕಾರಿಗಳಾದ ದೇವೇಶ ಹಾಗೂ ಪ್ರಶಾಂತ ಗ್ರಾಮ ಪಂಚಾಯಿತಿ ಸರ್ವ ಸದಸ್ಯರ ನೇತೃತ್ವದಲ್ಲಿ ಗ್ರಾಮ ಪಂಚಾಯಿತಿಯ ಸಿಬ್ಬಂದಿಗಳು ಹಾಜರಿದ್ದರು.
ತಾಲೂಕ ವರದಿಗಾರರು:ಪ್ರದೀಪ್.ಕುಮಾರ್.ಸಿ ಕೊಟ್ಟೂರು