ನರೇಗಾ ಉದ್ಯೋಗ ಖಾತ್ರಿ ಯೋಜನೆಗೆ ೫೦ ದಿನಗಳ ಹೆಚ್ಚುವರಿಗಾಗಿ ಭಾರತೀಯ ಕಮ್ಯೂನಿಸ್ಟ್ ಪಕ್ಷ ಒತ್ತಾಯಿಸಿದೆ.
ಕೊಟ್ಟೂರು ನವೆಂಬರ್.25
ಗ್ರಾಮೀಣ ಪ್ರದೇಶದಲ್ಲಿ ಇರುವ ಹಳ್ಳಿಯ ಒಂದು ಮನೆಯಲ್ಲಿ ನಾಲ್ಕಾರು ಕುಟುಂಬಗಳು ಇವೆ ಜನರಿಗೆ ಬದುಕಲು ಕಷ್ಟವಾಗುತ್ತಿದೆ. ಅದಕ್ಕಾಗಿ ರಾಜ್ಯ ಸರ್ಕಾರವನ್ನು ಇನ್ನೂ ಹೆಚ್ಚುವರಿಗಾಗಿ 50. ದಿನಗಳ ಉದ್ಯೋಗ ಖಾತರಿ ಯೋಜನೆಯನು ಕೂಲಿ ಕಾರ್ಮಿಕರಿಗೆ ಕೂಡಲೇ ಜಾರಿಗೆ ತರಬೇಕೆಂದು . ಕಮ್ಯೂನಿಸ್ಟ್ ಪಕ್ಷ ಒತ್ತಾಯಿಸಿದೆ . ಕೊಟ್ಟೂರು ತಾಲೂಕು ಪಂಚಾಯಿತಿ ವ್ಯಾಪ್ತಿಗೆ ಸೇರಿರುವ 14 ಗ್ರಾಮ ಪಂಚಾಯಿತಿಯ ಎಲ್ಲಾ ಹಳ್ಳಿಗಳಿಗೆ ಉದ್ಯೋಗ ಖಾತರಿ ಯೋಜನೆ ಅಡಿಯಲ್ಲಿ ಇದನ್ನು ತಾಲೂಕು ಪಂಚಾಯಿತಿ ಅಧಿಕಾರಿಗಳು ಜಿಲ್ಲಾಧಿಕಾರಿಗಳ ಗಮನಕ್ಕೆ ತರಬೇಕೆಏದು ಭಾರತ ಕಮ್ಯುನಿಸ್ಟ್ ಪಕ್ಷದ ತಾಲೂಕು ಕಾರ್ಯದರ್ಶಿ ರೇಣುಕಮ್ಮ, ಕಾರ್ಯಕರ್ತ ತಿಮ್ಮಣ್ಣ ,ಎಚ್ ರಾಜನ ಗೌಡ, ವಿಠಲ. ಒತ್ತಾಯಿಸಿದರು.ತಾಲೂಕ ವರದಿಗಾರರು:ಪ್ರದೀಪ್.ಕುಮಾರ್.ಸಿ ಕೊಟ್ಟೂರು