ನಾವೆಲ್ಲರೂ ಕಾನೂನು ಪಾಲನೆ ಮಾಡಬೇಕು – ಎಸ್.ಕೆ.ಗಿರೀಶ್.
ಕೊಟ್ಟೂರು ನವೆಂಬರ್.26





ಸಾರ್ವಜನಿಕ ಗ್ರಂಥಾಲಯದಲ್ಲಿ ಭಾನುವಾರ ರಂದು *ಸಂವಿಧಾನ ದಿನ* ನಿಮಿತ್ತ ಸಂವಿಧಾನ ಶಿಲ್ಪಿ ಡಾ.ಬಿ ಆರ್ ಅಂಬೇಡ್ಕರ್ ಭಾವ ಚಿತ್ರಕ್ಕೆ ಪೂಜೆ ಮಾಡಿ ಪುಷ್ಪಾರ್ಚನೆ ಸಮರ್ಪಿಸಲಾಯಿತು. ನಾವೆಲ್ಲರೂ ಕಾನೂನು ಗಳನ್ನ ಓದಿ ಪಾಲನೆ ಮಾಡಬೇಕು ಎಂದು ಎಸ್ ಕೆ ಗಿರೀಶ್ ಹೇಳಿದರು. ನಾವೆಲ್ಲರೂ ಸಮಾನತೆಯಿಂದ ಬದುಕಬೇಕು ಎಂದು ಮಲ್ಲಪ್ಪ ಗುಡ್ಲಾನೂರ್ ಶಾಖಾ ಗ್ರಂಥಾಲಯ ಅಧಿಕಾರಿ ಮಾತನಾಡಿದರು ಹಾಗೂ ವಿದ್ಯಾರ್ಥಿಗಳು, ಓದುಗರು, ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳು ಇದ್ದರು.
ತಾಲೂಕ ವರದಿಗಾರರು:ಪ್ರದೀಪ್.ಕುಮಾರ್.ಸಿ. ಕೊಟ್ಟೂರು