ಮಲ್ಲಿಕಾರ್ಜುನ್ ವಡ್ಡರ ಗುರುಗಳು ಇವರ ಬೀಳ್ಕೊಡುವ ಸಮಾರಂಭ ಕಾರ್ಯಕ್ರಮ ಜರುಗುವುದು.
ಕಲಕೇರಿ ಜೂನ್.12

ತಾಳಿಕೋಟೆ ತಾಲೂಕಿನ ಕಲಕೇರಿ ಗ್ರಾಮದಲ್ಲಿ.K G S ಹೆಣ್ಣು ಮಕ್ಕಳ ಶಾಲೆಯ ಆವರಣದಲ್ಲಿ .13,6,2024,ರ ಬೆಳಗ್ಗೆ 11:00ಗೆ ನಿವೃತ್ತಿ ಹೊಂದಲಿರುವ ಶಿಕ್ಷಕರಾದಂತ ಮಲ್ಲಿಕಾರ್ಜುನ್ ವಡ್ಡರ್ ಗುರುಗಳು ಇವರ ಬೀಳ್ಕೊಡುಗೆ ಸಮಾರಂಭ ಕಾರ್ಯಕ್ರಮ ಜರಗುವುದು ಶಾಲೆಯ ಶಿಕ್ಷಕರು ವಿದ್ಯಾರ್ಥಿಗಳು ಅಧಿಕಾರಿಗಳು ಎಲ್ಲರೂ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು.
ತಾಲೂಕ ವರದಿಗಾರರು ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್:ಮೈಬೂಬಬಾಷ ಮನಗೂಳಿ ತಾಳಿಕೋಟೆ.