ಹಿರೇಬಾದವಾಡಗಿ ಗ್ರಾ ಪಂ ನೂತನ ಅಧ್ಯಕ್ಷರಾಗಿ ನಾಗಪ್ಪ ಕಲಗೋಡಿ ಉಪಾಧ್ಯಕ್ಷರಾಗಿ ಪದ್ಮಾವತಿ ಸಿಂಗನಗುತ್ತಿ ಆಯ್ಕೆ.
ಹಿರೇಬಾದವಾಡಗಿ ಜುಲೈ,27

ತಾಲ್ಲೂಕಿನ ಹಿರೇಬಾದವಾಡಗಿ ಗ್ರಾಮ ಪಂಚಾಯತ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ನಾಗಪ್ಪ ಕಲಗೋಡಿ ಉಪಾಧ್ಯಕ್ಷೆಯಾಗಿ ಪದ್ಮಾವತಿ ಸಿಂಗನಗುತ್ತಿ ಅವಿರೋಧವಾಗಿ ಆಯ್ಕೆಯಾದರು.ಈ ಸಂದರ್ಭದಲ್ಲಿ ಮುತ್ತಣ್ಣ ಕಲಗೋಡಿ, ದೇವು ಡಂಬಳ,ಶರಣು ಬೆಲ್ಲದ ಹಾಗೂ ಇತರರಿದ್ದರು. ಹಿರೇಬಾದವಾಡಗಿ ಗ್ರಾಮಸ್ಥರು ಸಿಹಿ ಹಂಚಿ ಗುಲಾಲು ಎರಚಿ ಪಟಾಕಿ ಸಿಡಿಸಿ ಸಂಭ್ರಮಿಸಿದರು.
ತಾಲೂಕ ವರದಿಗಾರರು:ಮಲ್ಲಿಕಾರ್ಜುನ.ಎಂ.ಬಂಡರಗಲ್ಲ. ಹುನಗುಂದ