ರಾಜ್ಯಪಾಲರ ನಡೆಯನ್ನು ವಿರೋಧಿಸಿ ಚಿತ್ರದುರ್ಗದಲ್ಲಿ ಬೃಹತ್ ಪ್ರತಿಭಟನೆಯಲ್ಲಿ – ಭಾಗವಹಿಸಿದ್ದ ಸಚಿವರು ಮತ್ತು ಶಾಸಕರು.
ಮೊಳಕಾಲ್ಮುರು ಆ.20





ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರಾದ ಸನ್ಮಾನ್ಯ ಶ್ರೀ ಎನ್ ವೈ ಗೋಪಾಲಕೃಷ್ಣರವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರ ನಡೆಯನ್ನು ವಿರೋಧಿಸಿ ಚಿತ್ರದುರ್ಗದಲ್ಲಿಂದು ನಡೆದ ಬೃಹತ್ ಪ್ರತಿಭಟನೆಯಲ್ಲಿ ಭಾಗವಹಿಸಿದರು.ಸಚಿವರಾದ ಡಿ. ಸುಧಾಕರ್ ಮಾಜಿ ಸಚಿವರಾದ ಎಚ್. ಆಂಜನೇಯ, ಶಾಸಕರುಗಳಾದ ಬಿ.ಜಿ.ಗೋವಿಂದಪ್ಪ ಟಿ. ರಘುಮೂರ್ತಿ ಮಾಜಿ ಸಂಸದ ಬಿ.ಎನ್.ಚಂದ್ರಪ್ಪ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಮೊದಲಾದವರು ಉಪಸ್ಥಿತರಿದ್ದರು ಎಂದು ವರದಿಯಾಗಿದೆ.
ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ತಿಪ್ಪೇಸ್ವಾಮಿ.ಹೊಂಬಾಳೆ.ಮೊಳಕಾಲ್ಮುರು.