ಅಪರಿಚಿತ ಶವ ಪತ್ತೆ.
ಕೊಟ್ಟೂರು ಜನೇವರಿ.18

ಪಟ್ಟಣದಲ್ಲಿ ಕೊಟ್ಟೂರೇಶ್ವರ ಸ್ವಾಮಿಯ ದ್ವಾರಬಾಗಿಲು ಹತ್ತಿರದ ಬಸ್ ತಂಗುದಾಣದಲ್ಲಿ ಗುರುತು ತಿಳಿಯದ ಅಪರಿಚಿತ ಶವ ಪತ್ತೆಯಾಗಿದೆ. ಪೊಲೀಸ್ ಇಲಾಖೆಯವರು ಸ್ಥಳಕ್ಕೆ ಧಾವಿಸಿ ಪಟ್ಟಣ ಪಂಚಾಯಿತಿಯವರಿಗೆ ದೂರವಾಣಿ ಮೂಲಕ ತಿಳಿಸಿದರು.ನಂತರ ಪಟ್ಟಣ ಪಂಚಾಯಿತಿ ಮುಖ್ಯ ಅಧಿಕಾರಿ ಎ ನಸರುಲ್ಲಾ ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿ ಮುಕ್ತಿ ವಾಹನದಲ್ಲಿ ಶವವನ್ನು ಆಸ್ಪತ್ರೆಗೆ ವರ್ಗಾಯಿಸಲಾಯಿತು.
ತಾಲೂಕ ವರದಿಗಾರರು:ಪ್ರದೀಪ್.ಕುಮಾರ್.ಸಿ.ಕೊಟ್ಟೂರು