ಶ್ರೀ ನಿಜಶರಣ ಅಂಬಿಗರ ಚೌಡಯ್ಯನವರ ಜಯಂತಿ ಆಚರಿಸಿದ – ಶಾಸಕ ಕಾಶಪ್ಪನವರ.
ಇಲಕಲ್ಲ ಜನೇವರಿ.,21

ಇಂದು ರಂದು ನಿಜಶರಣ ಅಂಬಿಗರ ಚೌಡಯ್ಯನವರ ಜಯಂತಿಯ ನಿಮಿತ್ಯ ಹುನಗುಂದ ಮತ ಕ್ಷೇತ್ರದ ಜನಪ್ರಿಯಶಾಸಕ ವಿಜಯಾನಂದ. ಎಸ್.ಕಾಶಪ್ಪನವರ ಇಂದು ಇಳಕಲ್ ನಗರದ ಶಾಸಕರ ಗೃಹ ಕಚೇರಿಯಲ್ಲಿ ಚೌಡಯ್ಯನವರ ಭಾವ ಚಿತ್ರಕ್ಕೆ ಪೂಜೆ ಸಲ್ಲಿಸುವುದರ ಮೂಲಕ ಜಯಂತಿ ಆಚರಿಸಿದರು.ಶ್ರೇಷ್ಠ ಶರಣ ಶ್ರೀ ಅಂಬಿಗರ ಚೌಡಯ್ಯನವರ ಭಾವ ಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.ಈಇದೇ ಸಂದರ್ಭದಲ್ಲಿ ಉಪ ತಹಶಿಲ್ದಾರ ಈಶ್ವರ ಗಡ್ಡಿ, ಮಹಾಂತೇಶ. ಗದ್ದನಕೇರಿ. ಮಹ್ಮದ. ಬಾಗವಾನ,ಮತ್ತಿತರರು ಇದ್ದರು. ಕಾಂಗ್ರೆಸ್ ಪಕ್ಷದ ಮುಖಂಡರು, ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ತಾಲೂಕ ವರದಿಗಾರರು:ಪ್ರತಾಪ್.ವಾಯ್.ಕಿಳ್ಳಿ ಇಳಕಲ್