ಜ.22 ಗ್ರಾ. ಪಂ ಮತ್ತು ಪಿ.ಕೆ.ಪಿ.ಎಸ್ ಸದಸ್ಯರಿಗೆ ಸನ್ಮಾನ ಸಮಾರಂಭ.
ಹುನಗುಂದ ಜನೇವರಿ.21

ಪಟ್ಟಣದ ವೆಂಕಟೇಶ್ವರ ಕಲ್ಯಾಣ ಮಂಟಪದಲ್ಲಿ ಜ.22 ಬೆಳಿಗ್ಗೆ 1೦ ಗಂಟೆಗೆ ಹುನಗುಂದ-ಇಲಕಲ್ಲ ಅವಳಿ ತಾಲೂಕಿನ ಎಲ್ಲ ಗ್ರಾಮ ಪಂಚಾಯತಿ, ಪಿಕೆಪಿಎಸ್ ಅಧ್ಯಕ್ಷರು, ಉಪಾಧ್ಯಕ್ಷ ಸದಸ್ಯರುಗಳಿಗೆ ಸನ್ಮಾನ ಸಮಾರಂಭ ಕಾರ್ಯಕ್ರಮ ಶಾಸಕ ಡಾ.ವಿಜಯಾನಂದ ಕಾಶಪ್ಪನವರ ಅವರ ಅಧ್ಯಕ್ಷತೆಯಲ್ಲಿ ಜರುಗಲಿದ್ದು.ಅವಳಿ ತಾಲೂಕಿನ ಎಲ್ಲಾ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಅಭಿಮಾನಿಗಳು ಕಾಂಗ್ರೆಸ್ ಪಕ್ಷದ ಎಲ್ಲಾ ಘಟಕಗಳ ಅಧ್ಯಕ್ಷರು ಪಧಾಧಿಕಾರಿಗಳು ಪಕ್ಷದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸ ಬೇಕೆಂದು ಬ್ಲಾಕ್ ಕಾಂಗ್ರೆಸ್ ಮಾಧ್ಯಮ ವಕ್ತಾರ ಅವರೇಶ ನಾಗೂರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತಾಲೂಕ ವರದಿಗಾರರು: ಮಲ್ಲಿಕಾರ್ಜುನ.ಎಂ.ಬಂಡರಗಲ್ಲ.ಹುನಗುಂದ