ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ.
ಸೂಳೇಭಾವಿ ಜನೇವರಿ.22

ಇಲಕಲ್ಲ ತಾಲೂಕಿನ ಸೂಳೇಭಾವಿ ಗ್ರಾಮದಲ್ಲಿ ದಿನಾಂಕ- 23-1-24 ರಂದು ಸ್ವಾಮಿ ವಿವೇಕಾನಂದ ಕಲಾ,ವಿಜ್ಞಾನ ಪದವಿ ಪೂರ್ವ ಕಾಲೇಜಿನ ಪಿ.ಯು.ಸಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಮಾಡಲಾಗುವುದು ಎಂದು ಕಾಲೇಜಿನ ಪ್ರಾಂಶುಪಾಲರಾದ ಮಹದೇವಪ್ಪ ಆರ್.ಮೇಳಿ ತಿಳಿಸಿದ್ದಾರೆ.
ತಾಲೂಕ ವರದಿಗಾರರು:ಪ್ರತಾಪ್.ವಾಯ್.ಕಿಳ್ಳಿಇಲಕಲ್ಲ