ಇಲಕಲ್ಲ ನಗರದ ಅಂಜುಮನ್ ಸಂಸ್ಥೆಯ ಆವರಣದಲ್ಲಿ ನಡೆದ 75.ನೇ ಗಣರಾಜ್ಯೋತ್ಸವ ಆಚರಣೆ.
ಇಲಕಲ್ಲ, ಜನೇವರಿ.26 :

ಇಳಕಲ್ ನಗರದ ಅಂಜುಮನ್ ಸಂಸ್ಥೆಯ ಆವರಣದಲ್ಲಿ ನಡೆದ 75ನೇ ಗಣರಾಜ್ಯೋತ್ಸವದಲ್ಲಿ ಸಂಸ್ಥೆಯ ಅಧ್ಯಕ್ಷರಾದ ಉಸ್ಮಾನ್ ಗಣಿ ಹುಮನಾಬಾದ್ ಅವರು ಧ್ವಜಾರೋಹಣ ನೆರವೇರಿಸಿದರು.ಹುನಗುಂದ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಶ್ರೀ ವಿಜಯಾನಂದ ಎಸ್ ಕಾಶಪ್ಪನವರ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಸಂಸ್ಥೆಯ ಸದಸ್ಯರು, ಶಿಕ್ಷಕರು , ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ತಾಲೂಕ ವರದಿಗಾರರು: ಪ್ರತಾಪ್.ವಾಯ್.ಕಿಳ್ಳಿ ಇಳಕಲ್.