ಸ್ವಾತಂತ್ರ್ಯ ದಿನಾಚರಣೆಯ ಪೂರ್ವಭಾವಿ ಸಭೆ.

ದೇವರ ಹಿಪ್ಪರಗಿ ಆ.05

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಅಗಸ್ಟ್ ೧೫ ಸ್ವಾತಂತ್ರ್ಯ ದಿನಾಚರಣೆ ಪೂರ್ವಭಾವಿಯನ್ನು ಸೋಮವಾರ ದಂದು ತಾಲ್ಲೂಕಿನ ತಹಶಿಲ್ದಾರರಾದ ಪ್ರಕಾಶ ಸಿಂದಗಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ಈ ಕಾರ್ಯಕ್ರಮದ ಬಗ್ಗೆ ವಿವಿಧ ಸಂಘಟನೆಯ ಮುಖಂಡರು ತಾಲ್ಲೂಕು ಮಟ್ಟದ ಗಣ್ಯ ಮಾನ್ಯರು ಹಾಗೂ ತಾಲ್ಲೂಕು ಮಟ್ಟದ ಎಲ್ಲಾ ಸರ್ಕಾರದ ಅಧಿಕಾರಿಗಳು ಉಪಸ್ಥಿತರಿದ್ದು. ಈ ಕಾರ್ಯಕ್ರಮದ ಬಗ್ಗೆ ಚರ್ಚೆ ಮಾಡಿದರು.

ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್:ಭೀಮಪ್ಪ ಹಚ್ಯಾಳ ದೇವರ ಹಿಪ್ಪರಗಿ.

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Back to top button