ರಸ್ತೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದ ಶ್ರೀ ಚಿದಾನಂದ ಲ. ಸವದಿ.
ಅಥಣಿ ಫೆಬ್ರುವರಿ.6

ತಾಲೂಕಿನ ಸಂಕೋನಟ್ಟಿ ಗ್ರಾಮದಿಂದ ಆಕಳಕಲ್ಲು ವರೆಗೆ 27 ಲಕ್ಷ ರೂ. ವೆಚ್ಚದಲ್ಲಿ ರಸ್ತೆ ಡಾಂಬರೀಕರಣ ಕಾಮಗಾರಿಗೆ ಸಂಕೋನಟ್ಟಿ ಗ್ರಾಮದಲ್ಲಿ ಇಂದು ಬೆಳಗ್ಗೆ ಸಮಾಜ ಸೇವಕರು, ಕಾಂಗ್ರೆಸ್ ಪಕ್ಷದ ಯುವ ನಾಯಕರಾದ ಶ್ರೀ ಚಿದಾನಂದ ಲಕ್ಷ್ಮಣ ಸವದಿಯವರು ಭೂಮಿಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಸಂಕೋನಟ್ಟಿ ಹಾಗೂ ಹುಲಗಬಾಳಿ ಗ್ರಾಮದ ಮುಖಂಡರು, ಗ್ರಾಮಸ್ಥರು ಉಪಸ್ಥಿತರಿದ್ದರು.
ಜಿಲ್ಲಾ ವರದಿಗಾರರು:ಎಂ.ಎಂ.ಶರ್ಮಾ.ಬೆಳಗಾವಿ