ನರೇಗಾ ಕಾಮಗಾರಿಗಳ ಪರಿಶೀಲನೆ ನಡೆಸಿದ ಜಿಪಂ ಸಿಇಓ.
ಗಂಜಿಹಾಳ ಫೆಬ್ರುವರಿ.17

ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶಶಿಧರ್ ಕುರೇರ ಅವರು ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ತಾಲೂಕಿನ ಗಂಜಿಹಾಳ, ಬಿಸಿಲದಿನ್ನಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನರೇಗಾ ಯೋಜನೆಯಡಿ ನಡೆದ ಗ್ರಾಮ ಪಂಚಾಯಿತಿ ಕಾಮಗಾರಿಗಳು ಹಾಗೂ ಪಿಆರ್ ಡಿ ಕಾಮಗಾರಿಗಳನ್ನು ಪರಿಶೀಲನೆ ನಡೆಸಿದರು.ಈ ಸಂದರ್ಭದಲ್ಲಿ ಕಾರ್ಯನಿರ್ವಾಹಕ ಅಧಿಕಾರಿ ಮುರಳಿಧರ ದೇಶಪಾಂಡೆ , ಸಹಾಯಕ ನಿರ್ದೇಶಕ ಮಹಾಂತೇಶ ಕೋಟಿ , ಪಿಆರ್ ಡಿ ಶಾಖಾಧಿಕಾರಿ ಎಂ.ಎಂ ಪಾಟೀಲ್ , ತಾಂತ್ರಿಕ ಸಂಯೋಜಕ ನವೀನ ಹಂಚಾಟೆ , ಐಇಸಿ ಸಂಯೋಜಕ ಬಸವರಾಜ ಕೊಪ್ಪದ , ಗ್ರಾಮ ಪಂಚಾಯಿತಿ ಅಭಿವೃದ್ಧಿ ಶೇಖರಪ್ಪ ಚಂದ್ರಗಿರಿ, ತಾಂತ್ರಿಕ ಸಹಾಯಕ ಶಿವರಾಜ್ ಹವಲ್ದಾರ್, ಗ್ರಾಮ ಪಂಚಾಯಿತಿ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.