ಮಹಾ ಶಿವರಾತ್ರಿ ಪ್ರಯುಕ್ತ ಶಿವನಾಮ – ಅರ್ಚನೆ ಮತ್ತು ಭಜನೆ.
ಚಳ್ಳಕೆರೆ ಫೆ.13

ನಗರದ ವಾಸವಿ ಕಾಲೋನಿಯ ಶ್ರೀಶಾರದಾಶ್ರಮದ ದೇವಸ್ಥಾನದಲ್ಲಿ ಮಹಾ ಶಿವರಾತ್ರಿಯ ಪ್ರಯುಕ್ತ ಭಾನುವಾರ ಸಂಜೆ 5 ಗಂಟೆಯಿಂದ 1108 ಶಿವನಾಮ ಅರ್ಚನೆ ಮತ್ತು ಭಜನೆ, ದಿವ್ಯತ್ರಯರಿಗೆ ಮಂಗಳಾರತಿ ಮತ್ತು ಪ್ರಸಾದ ವಿನಿಯೋಗ ನಡೆಯಲಿದೆ ಎಂದು ಚಳ್ಳಕೆರೆಯ ಶ್ರೀಶಾರದಾಶ್ರಮದ ಅಧ್ಯಕ್ಷರಾದ ಪೂಜ್ಯ ಮಾತಾಜೀ ತ್ಯಾಗಮಯೀ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ ಎಂದು ವರದಿಯಾಗಿದೆ.
ವರದಿ-ಯತೀಶ್ ಎಂ ಸಿದ್ದಾಪುರ, ಚಳ್ಳಕೆರೆ.
