ಕಲಕೇರಿ ಗ್ರಾಮದಲ್ಲಿ ಸಿ.ಸಿ ರಸ್ತೆ ನಿರ್ಮಾಣ ಭೂಮಿ ಪೂಜೆ ಸಮಾರಂಭಕ್ಕೆ ಚಾಲನೆ ನೀಡಿದ ಶಾಸಕರು.
ಕಲಕೇರಿ ಮಾರ್ಚ್.9

ವಿಜಯಪುರ ಜಿಲ್ಲೆಯ ದೇವರ ಹಿಪ್ರರಗಿ ವಿಧಾನ ಸಭಾ ಮತಕ್ಷೇತ್ರದ ಕಲಕೇರಿ ಗ್ರಾಮದಲ್ಲಿ ಸಿಸಿ ರಸ್ತೆ ನಿರ್ಮಾಣ.ಭೂಮಿ ಪೂಜೆ ಸಮಾರಂಭ ಸನ್ಮಾನ್ಯ ರಾಜುಗೌಡ ಪಾಟೀಲ ಮಾನ್ಯ ಜನಪ್ರಿಯ ಶಾಸಕರು ದೇವರ ಹಿಪ್ಪರಗಿ ವಿಧಾನ ಸಭಾ ಮತಕ್ಷೇತ್ರದ.ಪರಮ ಪೂಜ್ಯ ಶ್ರೀ ಷ.ಬ್ರ. ಗುರು ಮಡಿವಾಳೆಶ್ವರ ಶಿವಾಚಾರ್ಯರ ಇವರ ನೇತೃತ್ವದಲ್ಲಿ ಭೂಮಿ ಪೂಜೆ ಸಮಾರಂಭ ನೆರವೇರಿತು. ಲ್ಯಾಂಡ್ ಆರ್ಮಿ ಡಿಪಾರ್ಟ್ಮೆಂಟ್ ದಿಂದ ಸಿಸಿ ರಸ್ತೆ ಕಾಮಗಾರಿ ಇವರ ನೇತೃತ್ವದಲ್ಲಿ ಚಾಲನೆ ನೀಡಿದರು. ಜೆಡಿಎಸ್ ಪಕ್ಷದ ಎಲ್ಲಾ ಕಾರ್ಯಕರ್ತರು ಊರಿನ ಹಿರಿಯರು ಪಾಲ್ಗೊಂಡಿದ್ದರು.
ತಾಲೂಕ ವರದಿಗಾರರು ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್:ಮೈಬೂಬಬಾಷ.ಮನಗೂಳಿ.ತಾಳಿಕೋಟೆ