ಜುಲೈ 6. ರಂದು ಡಾ, ಬಾಬು ಜಗಜೀವನ್ ರಾಮ್ ರವರ ಪುಣ್ಯ ಸ್ಮರಣೆ ಕಾರ್ಯಕ್ರಮ.
ರಾಯಚೂರು ಜು.05

ನಾಳೆ ದಿನಾಂಕ 6 ಜುಲೈ 2024 ರಂದು ಬೆಳಿಗ್ಗೆ 9 ಗಂಟೆಗೆ ಹಸಿರು ಕ್ರಾಂತಿಯ ಹರಿಕಾರ ಮತ್ತು ಭಾರತದ ಮಾಜಿ ಉಪ ಪ್ರಧಾನಿಗಳಾದ ಡಾಕ್ಟರ್ ಬಾಬು ಜಗಜೀವನ್ ರಾಮ್ ರವರ ಪುಣ್ಯ ಸ್ಮರಣೆ ಕಾರ್ಯಕ್ರಮವನ್ನು ರಾಯಚೂರು ನಗರದ ಸ್ಟೇಷನ್ ರಸ್ತೆಯಲ್ಲಿರುವ ಡಾಕ್ಟರ್ ಬಾಬು ಜಗಜೀವನ್ ರಾಮ್ ಅವರ ವೃತ್ತದಲ್ಲಿ ಪೂಜಾ ಕಾರ್ಯಕ್ರಮ ಮತ್ತು ಮಾಲಾರ್ಪಣೆ ಮಾಡುವುದರೊಂದಿಗೆ ನೆರವೇರಿಸಲಾಗುವುದು. ತಾವೆಲ್ಲರೂ ಆಗಮಿಸಿ ಕಾರ್ಯಕ್ರಮದಲ್ಲಿ ಭಾಗವಹಿಸ ಬೇಕೆಂದು ತಮ್ಮಲ್ಲಿ ಪ್ರಕಟಣೆ ಮೂಲಕ ಕೋರುತ್ತಿರುವ ಮಹೇಶ್ ಪೋತದಾರ್ ಉಪ ನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ, ರಾಯಚೂರು.