ಕರ್ನಾಟಕದ ಉಪ ಚುನಾವಣೆಯಲ್ಲಿ ಮೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಗೆಲವು – ಕಾರ್ಯಕರ್ತರಿಂದ ಹರ್ಷೋದ್ಗಾರ.
ಕಲಕೇರಿ ನ.23

ತಾಳಿಕೋಟೆ ತಾಲೂಕಿನ ಕಲಕೇರಿ ಗ್ರಾಮದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಕಾಂಗ್ರೆಸ್ ಪಕ್ಷದ ಗೆಲುವಿನ ಸಂತೋಷದಿಂದ ಪಟಾಕಿಯನ್ನು ಹಾರಿಸಿ ಸಡಗರ ಸಂಭ್ರಮದಿಂದ ಅಭಿನಂದನೆಗಳನ್ನು ಸಲ್ಲಿಸಿದರು. ಕರ್ನಾಟಕದಲ್ಲಿ ಮೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಗೆಲುವಿನ ಕಲಕೇರಿ ಗ್ರಾಮದ ಕಾಂಗ್ರೆಸ್ ಪಕ್ಷದ ಎಲ್ಲಾ ಮುಖಂಡರು ಕಾರ್ಯಕರ್ತರು ಊರಿನ ಎಲ್ಲಾ ಹಿರಿಯರು ಸೇರಿದಂತೆ ಕಾಂಗ್ರೆಸ್ ಪಕ್ಷಕ್ಕೆ ಜೈಕಾರ ಹಾಕಿ ಅಭಿನಂದನೆಗಳನ್ನು ಸಲ್ಲಿಸಿದರು. ಕಲಕೇರಿ ಗ್ರಾಮದ ತಾಲೂಕ ಪಂಚಾಯಿತಿ ಮಾಜಿ ಸದಸ್ಯರಾದಂತ ಲಕ್ಕಪ್ಪ ಬಡಿಗೇರ್ ಇವರು ಸಂದರ್ಭದಲ್ಲಿ ಉಪ ಚುನಾವಣೆಯ ಪ್ರಯುಕ್ತ ಮೂರು ಕ್ಷೇತ್ರದ ಅಭ್ಯರ್ಥಿಗಳಿಗೆ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಹೇಬರಿಗೆ ಮತ್ತು ಡಿ .ಕೆ. ಶಿವಕುಮಾರ್ ಸಾಹೇಬರಿಗೆ ಎಲ್ಲಾ ಕಾಂಗ್ರೆಸ್ ಪಕ್ಷದ ಮುಖಂಡರು ಕಾರ್ಯಕರ್ತರ ಪರವಾಗಿ ಅಭಿನಂದನೆಗಳನ್ನು ಸಲ್ಲಿಸಿ ಹರ್ಷೋದ್ಗಾರ ವ್ಯಕ್ತಪಡಿಸಿದ್ದಾರು. ರಾಜ ಅಹ್ಮದ್ ಸಿರಸಗಿ. ಕಾಂಗ್ರೆಸ್ಸಿನ ಮುಖಂಡರಾದ ದಾವಲ್ ನಾಯ್ಕೋಡಿ. ಅನಿಲ್ ಬಡಿಗೇರ್.ನಬಿಲಾಲ್ ನಾಯ್ಕೋಡಿ. ಪರಸುರಾಮ್ ಬೇಡರ. ಹುಸೇನ್ ನಾಯ್ಕೋಡಿ. ದ್ಯಾವಪ್ಪ ಹರ್ಜನ್. ದೇವೇಂದ್ರ ಬಡಿಗೇರ್. ಮೆಹಬೂಬ ಮೇಲಿನಮನಿ. ಮಹಾದೇವ್ ಲಿಂಗದಳ್ಳಿ. ಪರ್ಸು ಬಡಿಗೇರ್. ಬುಡ್ಡ ನಾಯ್ಕೋಡಿ. ಪೀಟುಸಾಬ ಮುಜಾವರ. ಇತರರೆಲ್ಲರೂ ಸೇರಿ ಕಾಂಗ್ರೆಸ್ ಪಕ್ಷದ ಮುಖಂಡರು ಕಾರ್ಯಕರ್ತರು ಸೇರಿದಂತೆ ಕಾಂಗ್ರೆಸ್ ಮೂರು ಕ್ಷೇತ್ರದಲ್ಲಿ ಗೆಲುವಿನ ಅಭ್ಯರ್ಥಿಗಳಿಗೆ ಅಭಿನಂದನೆಗಳನ್ನು ಸಲ್ಲಿಸಿ ಕಾರ್ಯಕರ್ತರು ಸೇರಿ ಹರ್ಷೋದ್ಗಾರ ವ್ಯಕ್ತಪಡಿಸಿದ್ದಾರೆ.
ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಮೈಬೂಬಬಾಷ .ಮನಗೂಳಿ.ತಾಳಿಕೋಟೆ