ಎಸ್.ಸಿ ಮೋರ್ಚಾ ಉಪಾಧ್ಯಕ್ಷರಾಗಿ ಸುನೀಲ. ಬಡಿಗೇರ ಆಯ್ಕೆ.
ಕಲಕೇರಿ ಮಾರ್ಚ್.21

ದೇವರ ಹಿಪ್ಪರಗಿ ತಾಲೂಕಿನ ಭಾರತೀಯ ಜನತಾ ಪಕ್ಷದ ದೇವರ ಹಿಪ್ಪರಗಿ ಮಂಡಲದ ಎಸ್ ಸಿ ಮೋರ್ಚಾ ಉಪಾಧ್ಯಕ್ಷರಾಗಿ ಸುನೀಲ ಬಡಿಗೇರ ಸಾಕೀನ ಕಲಕೇರಿ ಇವರನ್ನು ಬಿಜೆಪಿ ಜಿಲ್ಲಾಧ್ಯಕ್ಷರು ಆದೇಶದ ಮೇರೆಗೆ ಆಯ್ಕೆ ಮಾಡಲಾಯಿತು ಎಂದು ಹೇಳಿದರು, ನನ್ನ ಮೇಲಿನ ನಂಬಿಕೆಯಿಂದ ನನಗೆ ಹೆಚ್ಚಿನ ಜವಾಬ್ದಾರಿಯನ್ನು ನೀಡಿದ ಮಾಜಿ ಶಾಸಕರಾದ ಸೋಮನಗೌಡ ಪಾಟೀಲ ಸಾಸನೂರ, ಪ್ರಭುಗೌಡ ಬಿರಾದಾರ ಆಸ್ಕಿ,ಸಂತೋಷಗೌಡ ಪಾಟೀಲ ಡಂಬಳ,ಸಿದ್ದು ಬುಳ್ಯಾ,ಹಾಗೂ ಮಂಡಲದ ಅಧ್ಯಕ್ಷರಾದ ಅವ್ವಣ್ಣ ಗ್ವಾತಗಿ,ಇವರೆಲ್ಲರ ಪ್ರೀತಿ ವಿಶ್ವಾಸಕ್ಕೆ ನನಗೆ ಎರಡನೇಯ ಬಾರಿಗೆ ಈ ಹುದ್ದೆಯನ್ನು ನೀಡಿದ ಎಲ್ಲರಿಗೂ ನನ್ನ ಹೃದಯಪೂರ್ವಕ ಧನ್ಯವಾದಗಳು ಎಂದು ಸುನೀಲ ಬಡಿಗೇರ ರವರು ತಿಳಿಸಿದರು.
ತಾಲೂಕ ವರದಿಗಾರರು ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್:ಭೀಮಪ್ಪ.ಹಚ್ಯಾಳ ದೇವರ ಹಿಪ್ಪರಗಿ