ಅಕ್ರಮ ಮರಳು ದಂಧೆಗೆ ಪೋಲಿಸರ ದಾಳಿ.
ಕುರುಬನಹಳ್ಳಿ ಮಾರ್ಚ್.30

ವಿಜಯನಗರ ಜಿಲ್ಲೆಯ ಕೊಟ್ಟೂರು ತಾಲೂಕಿನ ದಿನಾಂಕ 30-3-2024 ರಂದು ಬೆಳಿಗ್ಗೆ 6 ಗಂಟೆಗೆ ಕೊಟ್ಟೂರು ಪಿಎಸ್ಐ ಗೀತಾಂಜಲಿ ಸಿಂಧೆ ಮತ್ತು ಸಿಬ್ಬಂದಿಯೊಂದಿಗೆ ಕೊಟ್ಟೂರು ತಾಲೂಕಿನ ಕುರುಬನಳ್ಳಿ ಗ್ರಾಮದ ಹತ್ತಿರವಿರುವ ಹಳ್ಳದಲ್ಲಿ ತೂಲಹಳ್ಳಿ ಗ್ರಾಮದ ಸಂತೋಷ ಸದಸ್ಯರು ಮತ್ತು ಸಿದ್ದೇಶ್ ಸ್ಥಳದಲ್ಲಿ ಮರಳು ತುಂಬಿದ ಟ್ರ್ಯಾಕ್ಟರ್ ಮತ್ತು ಟ್ರಾಲಿ ಪೊಲೀಸರು ದಾಳಿ ಮಾಡಿ ವಶಕ್ಕೆ ತೆಗೆದು ಕೊಂಡು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.
ತಾಲೂಕ ವರದಿಗಾರರು ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್:ಪ್ರದೀಪ್.ಕುಮಾರ್.ಸಿ ಕೊಟ್ಟೂರು