ಕಾರ್ಯಕರ್ತರ ಸಮಾವೇಶದಲ್ಲಿ ಶ್ರೀ ಮತಿ ಸಂಯುಕ್ತ ಪಾಟೀಲ ಅವರ ಪರವಾಗಿ ಮತ ಯಾಚಿಸಿದ – ಆನಂದ.ಸಿ. ನ್ಯಾಮಗೌಡ್ರ.
ರಬಕವಿ ಏಪ್ರಿಲ್.15

ಬಾಗಲಕೋಟೆ ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ರಬಕವಿ-ಬನಹಟ್ಟಿ,ಮಹಾಲಿಂಗಪೂರ-ತೇರದಾಳ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ಕಾರ್ಯಕರ್ತರ ಸಮಾವೇಶದಲ್ಲಿ ಭಾಗವಹಿಸಿ ಶ್ರೀಮತಿ ಸಂಯುಕ್ತ ಪಾಟೀಲ ಅವರ ಪರವಾಗಿ ಶ್ರೀ ಆನಂದ ಸಿದ್ದು ನ್ಯಾಮಗೌಡ್ರು ಮತಯಾಚನೆ ಮಾಡಿದರು.ಈ ವೇಳೆಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು, ಸಚಿವರು, ಶಾಸಕರು, ವಿಧಾನ ಪರಿಷತ್ ಸದಸ್ಯರುಗಳು,ಹಾಗೂ ಪಕ್ಷದ ಎಲ್ಲ ಮುಂಚೂಣಿ ಘಟಕಗಳ ಅಧ್ಯಕ್ಷರು,ಹಿರಿಯ ಕಿರಿಯಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.