ಮೈಸೂರಿನ ಶ್ರೀಶಾರದಾ ವಿಶ್ವಭಾವೈಕ್ಯ ಆಶ್ರಮದಲ್ಲಿ ಶ್ರೀರಾಮನವಮಿ – ಪ್ರಯುಕ್ತ ವಿಶೇಷ ಕಾರ್ಯಕ್ರಮ.
ಮೈಸೂರು ಏ.03





ಮೈಸೂರಿನ ಗಂಗೋತ್ರಿ ಬಡಾವಣೆ ಯಲ್ಲಿರುವ ಶ್ರೀಶಾರದಾ ವಿಶ್ವಭಾವೈಕ್ಯ ಆಶ್ರಮದಲ್ಲಿ ಶ್ರೀರಾಮನವಮಿ ಪ್ರಯುಕ್ತ ಏಪ್ರಿಲ್ 6 ರ ಭಾನುವಾರ ಬೆಳಗ್ಗೆ 10.30 ರಿಂದ 12.30 ರವರೆಗೆ ಸಾಮೂಹಿಕ ಶ್ರೀವಿಷ್ಣು ಸಹಸ್ರನಾಮ ಪಾರಾಯಣ, ಶ್ರೀರಾಮನಾಮ ಸಂಕೀರ್ತನೆ, ಪ್ರವಚನ ಹಾಗೂ ಆರತಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಆಶ್ರಮದ ಅಧ್ಯಕ್ಷರಾದ ಮಾತಾಜೀ ಅಮೋಘಮಯೀ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವರದಿ-ಯತೀಶ್.ಎಂ ಸಿದ್ದಾಪುರ, ಚಳ್ಳಕೆರೆ.