ಕಾಂಗ್ರೇಸ್ ಸರ್ಕಾರ ಒಂದು ವರ್ಷದ ಅವಧಿಯಲ್ಲಿ ಐದು ಗ್ಯಾರಂಟಿಗಳ ಈಡೇರಿಸಿದ ಸಿ.ಎಂ ಹಾಗೂ ಡೆಪ್ಯೂಟಿ ಸಿ.ಎಂ ಇವರಿಗೆ ಅಭಿನಂದನೆ ಸಲ್ಲಿಸಿದ ಶಾಸಕರು.
ಮೊಳಕಾಲ್ಮುರು ಮೇ. 5

ನಮ್ಮ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಇಂದಿಗೆ ಯಶಸ್ವಿಯಾಗಿ ಒಂದು ವರ್ಷ ಪೂರೈಸಿದೆ.ನಮ್ಮ ಸರ್ಕಾರ ನುಡಿದಂತೆ ನಡೆದಿದೆ. ಕೊಟ್ಟ ಭರವಸೆಗಳನ್ನು ಈಡೇರಿಸಿದೆ. ಜನಪರ ಯೋಜನೆಗಳನ್ನು ಜಾರಿಗೆ ತಂದಿದೆ.ಗ್ಯಾರಂಟಿ ಯೋಜನೆಗಳ ಅನುಷ್ಠಾನದಿಂದ ನಮ್ಮ ಜನರು ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಅದು ನಮ್ಮ ಗ್ಯಾರಂಟಿ ಯೋಜನೆಗಳಿಗೆ ಸಿಕ್ಕ ಯಶಸ್ಸು.ಮುಂದೆಯೂ ನಮ್ಮ ಸರ್ಕಾರ ಸದೃಢ ಹಾಗೂ ಜನಪರ ಆಡಳಿತ ನೀಡಲಿದೆ. ನಿಮ್ಮೆಲ್ಲರ ಬೆಂಬಲ, ಆಶೀರ್ವಾದ ಸದಾ ಹೀಗೆ ಇರಲಿ.ನಿಮ್ಮ ಪ್ರೀತಿಯ ಶ್ರೀ ಎನ್ ವೈ ಗೋಪಾಲಕೃಷ್ಣ ಜನಪ್ರಿಯ ಶಾಸಕರು, ಮೊಳಕಾಲ್ಮೂರು ಎಂದು ವರದಿಯಾಗಿದೆ. ವರದಿಗಾರ ತಿಪ್ಪೆ ಸ್ವಾಮಿ ಎಸ್ ಕೆ ನ್ಯೂಸ್ ಮೊಳಕಾಲ್ಮೂರು.
ತಾಲೂಕ ವರದಿಗಾರರು ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್:ತಿಪ್ಪೇಸ್ವಾಮಿ.ಹೊಂಬಾಳೆ. ಮೊಳಕಾಲ್ಮುರು