ವಿಧಾನ ಪರಿಷತ್ ಚುನಾವಣೆ ಆಗ್ನೇಯ ರಾಂಪುರ ಕ್ಷೇತ್ರ ಶಿಕ್ಷಣ ಡಿ ಟಿ ಶ್ರೀನಿವಾಸ್ ಪರವಾಗಿ ಮತ ಯಾಚನೆ ಮಾಡಿದ ಶಾಸಕರು.
ರಾಂಪುರ ಮೇ.23

ವಿಧಾನ ಪರಿಷತ್ ಆಗ್ನೇಯ ಶಿಕ್ಷಕರ ಕ್ಷೇತ್ರ ಚುನಾವಣೆಯ ಅಂಗವಾಗಿ ಇಂದು ಮೊಳಕಾಲ್ಮೂರು ಕ್ಷೇತ್ರದ ತಳಕು ಹಾಗೂ ಮೊಳಕಾಲ್ಮೂರು ಪಟ್ಟಣದಲ್ಲಿ ನಡೆದ ಶಿಕ್ಷಕರ ಸಭೆಯಲ್ಲಿ ಮೊಳಕಾಲ್ಮೂರು ಕ್ಷೇತ್ರದ ಜನಪ್ರಿಯ ಶಾಸಕರಾದ ಸನ್ಮಾನ್ಯ ಶ್ರೀ ಎನ್ ವೈ ಗೋಪಾಲಕೃಷ್ಣರವರು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಡಿ.ಟಿ ಶ್ರೀನಿವಾಸ್ ಅವರ ಪರವಾಗಿ ಮತ ಯಾಚಿಸಿದರುಈ ಸಂದರ್ಭದಲ್ಲಿ ಮುಖಂಡರುಗಳು, ಶಾಲಾ ಶಿಕ್ಷಕರು ಮೊದಲಾದವರು ಉಪಸ್ಥಿತರಿದ್ದರು ಎಂದು ವರದಿಯಾಗಿದೆ.
ತಾಲೂಕ ವರದಿಗಾರರು ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನೆಲ್:ತಿಪ್ಪೇಸ್ವಾಮಿ. ಹೊಂಬಾಳೆ ಮೊಳಕಾಲ್ಮುರು.