ಐತಿಹಾಸಿಕ ವಿರಭದ್ರೇಶ್ವರ ತೆಪ್ಪೋತ್ಸವಕ್ಕೆ – ಚಾಲನೆ ನೀಡಿದ ಉಭಯ ಶಾಸಕರು.
ತಳುಕು ನ.11

ಮೊಳಕಾಲ್ಮೂರು ವಿಧಾನ ಸಭಾ ಕ್ಷೇತ್ರದ ತಳುಕು ಗ್ರಾಮದ ಇಂದು ಜನಪ್ರಿಯ ಶಾಸಕರಾದ ಸನ್ಮಾನ್ಯ ಶ್ರೀ ಎನ್ ವೈ ಗೋಪಾಲಕೃಷ್ಣ ರವರು ಐತಿಹಾಸಿಕ ಸುಪ್ರಸಿದ್ಧ ಶ್ರೀ ವೀರಭದ್ರೇಶ್ವರ ಸ್ವಾಮಿಯ ತೆಪ್ಪೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ಚಿತ್ರದುರ್ಗ ಶಾಸಕರಾದ ಶ್ರೀ ಕೆ.ಸಿ ವೀರೇಂದ್ರ ಪಪ್ಪಿ, ದೈವಸ್ಥರು, ಪ್ರಮುಖರು ಉಪಸ್ಥಿತರಿದ್ದರು ಎಂದು ವರದಿಯಾಗಿದೆ.
ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ತಿಪ್ಪೇಸ್ವಾಮಿ.ಹೊಂಬಾಳೆ.ಮೊಳಕಾಲ್ಮುರು