ನ್ಯಾಯಾಲಯ ಹಾಗೂ ಅರಣ್ಯ ಇಲಾಖೆಯಿಂದ ಸಸಿ ನೆಡುವ ಮೂಲಕ ಪರಿಸರ ಆಚರಣೆ.
ಕೂಡ್ಲಿಗಿ ಜೂನ್.05

ನ್ಯಾಯಾಲಯ ಇಲಾಖೆ, ವಕೀಲರ ಸಂಘ. ಕಾನೂನು ಸೇವಾ ಸಮಿತಿ ಹಾಗೂ ಅರಣ್ಯ ಇಲಾಖೆ ಸಹಯೋಗದಲ್ಲಿ. ತಾಲೂಕಿನ ಕಕ್ಕುಪ್ಪಿ ಅರಣ್ಯ ಪ್ರದೇಶದಲ್ಲಿ, ಪರಿಸರ ದಿನಾಚರಣೆ ಆಚರಿಸಲಾಯಿತು. ಹಿರಿಯ ಶ್ರೇಣಿ ನ್ಯಾಯಾಧೀಶರಾದ ಜೆ. ಯೋಗೇಶ, ಹಾಗೂ ಕಿರಿಯ ಶ್ರೇಣಿ ನ್ಯಾಯಾಧೀಶರಾದ ಸಿ. ಮಹಾಲಕ್ಷ್ಮೀ ಉಪಸ್ಥಿತಿಯಲ್ಲಿ. ವಲಯ ಅರಣ್ಯಾಧಿಕಾರಿ, ಜಿ.ಎಸ್.ಸಂದೀಪ್ ನಾಯಕ ಅಧ್ಯಕ್ಷತೆಯಲ್ಲಿ ಆಚರಿಸಲಾಯಿತು.

ವಕೀಲರ ಸಂಘದ ಅಧ್ಯಕ್ಷ ಜಿ.ಎಂ.ಮಲ್ಲಿಕಾರ್ಜುನಯ್ಯ, ಹಾಗೂ ಉಪಾಧ್ಯಕ್ಷರಾದ ಹೆಚ್. ವೆಂಕಟೇಶ್ ಮತ್ತು ಕಾರ್ಯದರ್ಶಿ ಡಿ.ಕೆ.ಬಿ ರಾಜು. ಅಪರ ಸರ್ಕಾರಿ ವಕೀಲರಾದ ಕೆ.ಜಿ.ಶಿವಪ್ರಕಾಶ್. ಸಹಾಯಕ ಸರ್ಕಾರಿ ಅಭಿಯೋಜಕರಾದ ವೈ. ಶಿಲ್ಪ ಸೇರಿದಂತೆ ವಕೀಲರ ಸಂಘದ ಪಾಧಿಕಾರಿಗಳು ಸದಸ್ಯರು. ಕಾನೂನು ಸೇವಾ ಸಮಿತಿ ಸಿಬ್ಬಂದಿ, ಹಾಗೂ ಅರಣ್ಯ ಇಲಾಖಾ ಸಿಬ್ಬಂದಿ ಇದ್ದರು.
ಜಿಲ್ಲಾ ವರದಿಗಾರರು ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್:ರಾಘವೇಂದ್ರ.ಬಿ.ಸಾಲುಮನೆ ಕೂಡ್ಲಿಗಿ.