ರಾಯಪುರ ಗ್ರಾಮದ ಜೋಪಡಿಯಲ್ಲಿ ವಾಸಿಸುತ್ತಿರುವ ಸುಡುಗಾಡು ಸಿದ್ಧರ ಕಾಲೋನಿಗೆ ಮಳೆ ನೀರು ನುಗ್ಗಿ ಅವಾಂತರಕ್ಕೆ – ಭೇಟಿ ನೀಡಿದ ಶಾಸಕರು.
ರಾಯಪುರ ಜೂನ್.09

ಮೊಳಕಾಲ್ಮೂರು ವಿಧಾನ ಸಭಾ ಕ್ಷೇತ್ರದ ಎನ್ ವೈ ಗೋಪಾಲಕೃಷ್ಣ ಶಾಸಕರು “ರಾಯಪುರ ಹತ್ತಿರ ವಾಸಿಸುತ್ತಿರುವ ಸುಡುಗಾಡು ಸಿದ್ದರ ಕಾಲೋನಿಗೆ ಕ್ಷೇತ್ರದ ಜನಪ್ರಿಯ ಶಾಸಕರಾದ ಸನ್ಮಾನ್ಯ ಶ್ರೀ ಎನ್ ವೈ ಗೋಪಾಲಕೃಷ್ಣರವರು ಭೇಟಿ ನೀಡಿ ಜೋಪಡಿಯಲ್ಲಿ ವಾಸಿಸುತ್ತಿರುವ ಜಾಗದಲ್ಲಿ ಮಳೆಯಿಂದ ನೀರು ನುಗ್ಗಿ ಅವಾಂತರಗಳು ಸೃಷ್ಟಿ ಮಾಡಿದ ನಿರ್ಗತಿಕರು ಮಳೆಯಿಂದ ಹಾನಿಯಾಗಿರುವ ಅತಿವೃಷ್ಟಿಯ ಹಾಗೂ ತೊಂದರೆ ಬಗ್ಗೆ ನಿವಾಸಿಗಳಿಂದ ಮಾಹಿತಿ ಪಡೆದು ಕೊಂಡು ಸರ್ಕಾರ ದಿಂದ ಇಂತಹ ನಿರ್ಗತಿಯವರಿಗೆ ಮೂಲಭೂತ ಸೌಕರ್ಯಗಳು ಆದ್ಯತೆ ಮೇರೆಗೆ ತಮ್ಮ ಸಮಸ್ಯೆಗಳನ್ನು ಬಗೆ ಹರಿಸುತ್ತೇನೆ ಎಂದು ಶಾಸಕರು ತಿಳಿಸಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು, ಅಭಿಮಾನಿಗಳು ಕಾರ್ಯಕರ್ತರು ಮೊದಲಾದವರು ಉಪಸ್ಥಿತರಿದ್ದರು ಎಂದು ವರದಿಯಾಗಿದೆ.
ತಾಲೂಕ ವರದಿಗಾರರು ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್:ತಿಪ್ಪೇಸ್ವಾಮಿ ಹೊಂಬಾಳೆ ಮೊಳಕಾಲ್ಮುರು.