ಶಾಲಾ ಮಕ್ಕಳಿಗೆ ನೋಟ್ ಪುಸ್ತಕ ಸಮವಸ್ತ್ರ ವಿತರಣೆ ಮಾಡಿದರು.
ಕಲಕೇರಿ ಜೂನ್.14

ತಾಳಿಕೋಟಿ ತಾಲೂಕಿನ ಕಲಕೇರಿ ಗ್ರಾಮದ ಸರಕಾರಿ ಅಗಸಿ ಶಾಲೆಯಲ್ಲಿ ಮಕ್ಕಳಿಗೆ ಪುಸ್ತಕಗಳು ಮತ್ತು ಸಮವಸ್ತ್ರಗಳನ್ನು ಶಾಲೆಯ ಮಕ್ಕಳಿಗೆ ಈ ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷರಾದ ಹಣಮಂತ ವಡ್ಡರ್ ಇವರ ನೇತೃತ್ವದಲ್ಲಿ ಮಕ್ಕಳಿಗೆ ವಿತರಣೆ ಮಾಡಲಾಗಿತ್ತು. ಈ ಸಂದರ್ಭದಲ್ಲಿ ಮಕ್ಕಳಿಗೆ ಮೊದಲನೇ ಗುರು ತಾಯಿ ತಂದೆ ಎರಡನೇ ಗುರು ಶಿಕ್ಷಕರು ಎಂದು ಮಕ್ಕಳನ್ನು ತಮ್ಮ ಮಕ್ಕಳಂತೆ ತಿಳಿದು ಮಕ್ಕಳನ್ನ ಒಂದು ಉನ್ನತ ಮಟ್ಟಕ್ಕೆ ಬೆಳೆಸುವಂತಹ ಕರ್ತವ್ಯ ಶಿಕ್ಷಕರು ಎಂದು ಈ ಸಂದರ್ಭದಲ್ಲಿ ಮಾತನಾಡಿದರು ಈ ಶಾಲೆಯ ಮುಖ್ಯ ಗುರುಗಳು ಶಾಲೆಯ ಶಿಕ್ಷಕರು ಗುರು ಮಾತೆಯವರು ಶಾಲೆಯ ಎಸ್ ಡಿ ಎಂ ಸಿ ಉಪಾಧ್ಯಕ್ಷರು ಸದಸ್ಯರು ಎಲ್ಲರೂ ಪಾಲ್ಗೊಂಡು ಮಕ್ಕಳಿಗೆ ನೋಟ್ ಬುಕ್ ಗಳನ್ನು ವಿತರಣೆ ಮಾಡಿದರು.
ತಾಲೂಕ ವರದಿಗಾರರು ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನೆಲ್:ಮೈಬೂಬಬಾಷ ಮನಗೂಳಿ ತಾಳಿಕೋಟೆ.